
Short Term Tender Notice for Hiring Of Vehicles
Saturday, October 16th, 2021ಕರ್ನಾಟಕ ಸರ್ಕಾರದ ಪಶುಸಂಗೋಪನಾ ಇಲಾಖಾವತಿಯಿಂದ ರಾಷ್ಟಿಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಶಿವಮೊಗ್ಗ ಹಾಲು ಒಕ್ಕೂಟದ ವ್ಯಾಪ್ತಿಯ ಶಿವಮೊಗ್ಗ, ದಾವಣಗೆರೆ ಮತ್ತುಚಿತ್ರದುರ್ಗ ಜಿಲ್ಲೆಗಳ ರೈತರ ಜಾನುವಾರುಗಳಿಗೆ ಕಾಲು ಬಾಯಿ ರೋಗ ನಿಯಂತ್ರಣಾ ಲಸಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ದಿನಾಂಕ : 25.10.21 ರಿಂದ 25.11.2021 ರವರೆಗೆತಾತ್ಕಾಲಿಕವಾಗಿ ದಿನಾಂಕ ನಿಗಧಿಪಡಿಸಲಾಗಿದೆ. ಈ ಅವಧಿಗೆ ಅಥವಾ ಪಶುಸಂಗೋಪನಾ ಇಲಾಖೆಯು ನಿಗಧಿಪದಿಸುವ ಅವಧಿಗೆ ಶಿವಮೊಗ್ಗ ಹಾಲು ಒಕ್ಕೂಟವತಿಯಿಂದ ವಾಹನಗಳನ್ನು ಪಡೆದು ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಪಶುಸಂಗೋಪನಾ ಇಲಾಖೆಗೆ ಒದಗಿಸಲು ಕರ್ನಾಟಕ ಸರ್ಕಾರದ […]